ಗೋವಿಂದೂರು ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

ನ್ಯಾಯತರ್ಪು: ಇಲ್ಲಿಯ ಗೋವಿಂದೂರು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಜರುಗಿತು.
ಕುವೆಟ್ಟು ಕ್ಷೇತ್ರದ ಜಿ.ಪಂ. ಸದಸ್ಯೆ ಮಮತಾ ಎಂ ಶೆಟ್ಟಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿದರು. ಈ ಸಂದರ್ಭದಲ್ಲಿ ಕಳಿಯ ಗ್ರಾ.ಪಂ. ಸದಸ್ಯ ತುಕಾರಾಮ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಭವ್ಯಾ, ಪುಂಜಾಲಕಟ್ಟೆ ಸಿಆರ್‌ಪಿ ರಘುಪತಿ ಭಟ್, ಗುರುವಾಯನಕೆರೆ ಸಿಆರ್‌ಪಿ ರಾಜೇಶ್, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.