ಕೃಷಿ ಋಷಿ ಬಿ.ಕೆ ದೇವರಾವ್ ಅವರಿಗೆ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1


ಬಿ.ಕೆ ದೇವರಾವ್:

ಕೃಷಿ ಋಷಿ, ಭತ್ತದ ಬೆಳೆಯ ಮೂಲಕ ತಳಿ ರಕ್ಷಣೆ ಹಾಗೂ ಕೃಷಿ ಕ್ಷೇತ್ರದಲ್ಲಿನ ಜೀವಮಾನ ಸಾಧನೆಯನ್ನು ಗುರುತಿಸಿ ಮಿತ್ತಬಾಗಿಲು ಗ್ರಾಮದ ಬಿ.ಕೆ ದೇವರಾವ್ ಅವರಿಗೆ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಭತ್ತದ ಬೆಳೆಯಲ್ಲಿ ಅಪಾರ ಅನುಭವ ಹೊಂದಿರುವ ಅವರು ಈ ಕ್ಷೇತ್ರದಲ್ಲಿ ಪಳಗಿದವರಾಗಿದ್ದು, ಸುಮಾರು 170 ರಷ್ಟು ತಳಿಗಳನ್ನು ಪ್ರಯೋಗ ಮಾಡುವ ಮೂಲಕ ಸಾಧನೆ ದಾಖಲಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.