ಮಚ್ಚಿನ ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಚ್ಚಿನ: ಇಲ್ಲಿಯ ಸ.ಉ.ಹಿ.ಪ್ರಾ.ಶಾಲೆ ಮಚ್ಚಿನದಲ್ಲಿ ಸೈಕಲ್ ವಿತರಣಾ ಕಾರ್ಯಕ್ರಮ ಅ.23ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯೆ ಮಮತಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿದರು. ತಾ.ಪಂ ಸದಸ್ಯೆ ವಸಂತಿ, ಗ್ರಾ.ಪಂ ಅಧ್ಯಕ್ಷೆ ಹರ್ಷಲತಾ, ಉಪಾಧ್ಯಕ್ಷ ಚಂದ್ರಶೇಖರ ಎಸ್.ಡಿ.ಎಮ್.ಸಿ ಅಧ್ಯಕ್ಷ ಪರಮೇಶ್ವರ್, ಉಪಾಧ್ಯಕ್ಷ ಗೀತಾ, ಶಾಲಾ ಮುಕ್ಯೋಪಾಧ್ಯಾಯರು ವಿಠಲ್, ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.