ಬೆಳ್ತಂಗಡಿ ತಾ.ಪಂ ಸಾಮಾನ್ಯ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ ಯವರ ಅಧ್ಯಕ್ಷತೆಯಲ್ಲಿ ಇಂದು(ಅ.31) ತಾ.ಪಂ ಸಭಾಂಗಣದಲ್ಲಿ ಜರುಗಿತು.
ಸಭೆಯಲ್ಲಿ ತಾ.ಪಂ ಉಪಾಧ್ಯಕ್ಷೆ ಶ್ರೀಮತಿ ವೇದಾವತಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿಯನ್, ಕಾರ್ಯನಿರ್ವಹಣಾಧಿಕಾರಿ ಕೆ.ಇ ಜಯರಾಂ, ತಹಶೀಲ್ದಾರ್ ಗಣಪತಿ ಶಾಸ್ತ್ರಿ, ತಾ.ಪಂ ಸಹಾಯಕ ಲೆಕ್ಕಅಧೀಕ್ಷಕ ಗಣೇಶ್ ಪೂಜಾರಿ, ತಾ.ಪಂ ಸದಸ್ಯರು, ಗ್ರಾ.ಪಂ ಅಧ್ಯಕ್ಷರುಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.