HomePage_Banner_
HomePage_Banner_

ದ.ಕ. ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಉಜಿರೆ: ದ.ಕ.ಜಿಲ್ಲಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿವಿಧ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ. ಪೂ ಕಾಲೇಜಿನಲ್ಲಿ ನ. 07 ರಂದು ಜರುಗಲಿದೆ.
ದ.ಕ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ. ಪೂ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಈ ಸ್ಪರ್ಧಾ ಕಾರ್ಯಕ್ರಮವನ್ನು ದ.ಕ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕ ವಿಷ್ಣುಮೂರ್ತಿಯವರು ಉದ್ಘಾಟಿಸಲಿದ್ದಾರೆ.
ಎಸ್.ಡಿ. ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಯಶೋವರ್ಮ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಾಚಾರ್ಯ ಪ್ರೊ. ದಿನೇಶ್ ಚೌಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.