HomePage_Banner_
HomePage_Banner_

ಲಯನ್ಸ್ ಕ್ಲಬ್ ವತಿಯಿಂದ ಡಾ| ಹೆಗ್ಗಡೆಯವರಿಗೆ ಗೌರವಾರ್ಪಣೆ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ 52ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಶುಭವಸರದಲ್ಲಿ ಗೌರವಾರ್ಪಣೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ಸ್ಥಾಪಕ ಸದಸ್ಯರುಗಳಾದ ಎಂ.ಜಿ. ಶೆಟ್ಟಿ, ವಿಶ್ವನಾಥ ಆರ್.ನಾಯಕ್, ಪ್ರಾಂತೀಯ ಅಧ್ಯಕ್ಷ ರಾಜು ಶೆಟ್ಟಿ, ಕೋಶಾಧಿಕಾರಿ ರಾಜೀವ ಗೌಡ ಹಾಗೂ ಇತರ ಲಯನ್ ಸದಸ್ಯರು ಜತೆಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.