ಈಟಿ ಎಸೆತ: ಬೆಳ್ತಂಗಡಿ ಪ್ರೌಢಶಾಲೆಯ ಸುದೀಪ್ ರಾಜ್ಯಮಟ್ಟಕ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅ.30 ಮತ್ತು 31 ರಂದು ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಈಟಿ ಎಸೆತ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುದೀಪ್ ಭಾಗವಹಿಸಿ, ದ್ವಿತೀಯ ಸ್ಥಾನವನ್ನು ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.