HomePage_Banner_
HomePage_Banner_
HomePage_Banner_

ವೇಣೂರು: ದೇವಸ್ಥಾನದ ಜೀರ್ಣೋದ್ಧಾರಕ್ಕೆಅನುದಾನ ಒದಗಿಸುವಂತೆ ಸಿ.ಎಂ ಗೆ ಮನವಿ

Advt_NewsUnder_1

ವೇಣೂರು: ಜೀರ್ಣೋದ್ಧಾರಗೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಅಜಿಲಸೀಮೆಯ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅನುದಾನಕ್ಕಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಶಿಪಾರಸ್ಸಿನಂತೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ತಿಮ್ಮಣ್ಣರಸ ಡಾ| ಪದ್ಮಪ್ರಸಾದ ಅಜಿಲ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಶಿವಪ್ರಸಾದ್ ಅಜಿಲ  ಉಪಸ್ಥಿತರಿದ್ದರು

 

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.