HomePage_Banner_
HomePage_Banner_
HomePage_Banner_

ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಎಂಆರ್‌ಪಿಎಲ್ ಕೊಡುಗೆ ನೀಡಿದ ಅಂಬ್ಯುಲೆನ್ಸ್ ಉದ್ಘಾಟನೆ

Advt_NewsUnder_1

ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿಗೆ ಎಂಆರ್‌ಪಿಎಲ್ ನ ಸಿಎಸ್‌ಆರ್(ಕಾರ್ಪೋರೇಟ್ ಸೀಷಿಯಲ್ ರೆಸ್ಪಾನ್ಸಿಬಿಲಿಟಿ) ಅನುದಾನದಡಿ ಕೊಡುಗೆಯಾಗಿ ನೀಡಿದ ಅಂಬ್ಯುಲೆನ್ಸ್ ವಾಹನವನ್ನು ಆಸ್ಪತ್ರೆ ಆವರಣದಲ್ಲಿ ಇಂದು (ನ.4) ಶಾಸಕ ಹರೀಶ್ ಪೂಂಜ ಹಸಿರು ನಿಶಾನೆ ತೋರಿಸಿ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ರಿವರ್ಸ್ ಅಸ್ಮೋಸಿಸ್ ಯಂತ್ರವನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ವೈದ್ಯಾಧಿಕಾರಿ ಡಾ| ವಿದ್ಯಾವತಿ, ಡಾ| ಚಂದ್ರಕಾಂತ್, ಡಾ| ಶಶಿಕಾಂತ್ ಡೋಂಗ್ರೆ, ನ.ಪಂ ಸದಸ್ಯ ಜಯಾನಂದ ಗೌಡ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ತುಕಾರಾಮ ಬಿ, ರಾಜೇಶ್ ಶೆಟ್ಟಿ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಡಯಾಲಿಸಿಸ್ ಘಟಕದ ಲೀಡಾ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.