ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ : ನೂತನ ಶಿಲಾಮಯ ಗರ್ಭಗುಡಿಯ ಪಾದುಕನ್ಯಾಸ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ತೋಟತ್ತಾಡಿ: ಇಲ್ಲಿಯ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಯ ಪಾದುಕನ್ಯಾಸ ಕಾರ್ಯಕ್ರಮವು ಆಲಂಬಾಡಿ ಪದ್ಮನಾಭ ತಂತ್ರಿಗಳ ವೈದಿಕ ನೇತೃತ್ವದಲ್ಲಿ ಇಂದು (ನ.7) ಜರುಗಿತು.


ಕಾರ್ಯಕ್ರಮದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುಕುಂದ ಸುವರ್ಣ, ಉಜಿರೆ ಕ್ಷೇತ್ರದ ಜಿ.ಪಂ. ಸದಸ್ಯೆ ನಮಿತಾ ಡಿ.ಪೂಜಾರಿ, ಗ್ರಾ.ಪಂ. ಸದಸ್ಯರಾದ ದೇಜಪ್ಪ ಪೂಜಾರಿ ವಲಸರಿ, ಶೋಭಾ ಬಳ್ಳಿ, ದೇವಕಿ ಚಿಬಿದ್ರೆ, ಕಾಟಾಜೆ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಕೃಷ್ಣ ಕುಮಾರ್, ಕುಡುಮಡ್ಕ ಅನ್ನಪೂರ್ಣೇಶ್ವರಿ ದೇವಸ್ಥಾನದ ಅಧ್ಯಕ್ಷ ರಾಘವ ಗೌಡ, ಕಲ್ಲಗುಂಡ ಉಳ್ಳಾಳ್ತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಒಬಯ್ಯ ಪೂಜಾರಿ ಅಂತರ, ಕಕ್ಕಿಂಜೆ ಸಿ.ಎ ಬ್ಯಾಂಕ್ ಮೆನೇಜರ್ ವೆಂಕಟೇಶ್ ಭಟ್, ಬೈಲಂಗಡಿ ಅರಮನೆಯ ರಾಜವಂಶಸ್ಥರಾದ ಸುಮರಾಜ ಭಂಗ ಮಂಗಳೂರು, ಹಿರಿಯರಾದ ರಾಮ್ ಕುಮಾರ್ ಬೊವಿನಡಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ಮೂರ್ಜೆ, ಕಾರ್ಯದರ್ಶಿ ಬಾಲಕೃಷ್ಣ ಗೌಡ ಪಾದೆ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚನನ ಗೌಡ ಪಿತ್ತಿಲು, ಕಾರ್ಯದರ್ಶಿ ಸನತ್ ಕುಮಾರ್ ಮೂರ್ಜೆ, ಭಜನಾ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ಗೌಡ ಪರಾರಿ, ಕಾರ್ಯದರ್ಶಿ ದಿನೇಶ್ ನಾಯ್ಕ ಕೋಟೆ, ಸಮಿತಿಯ ಸರ್ವ ಸದಸ್ಯರು, ಗ್ರಾಮಸ್ಥರು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.