HomePage_Banner_
HomePage_Banner_
HomePage_Banner_

ಎಸ್‌ಡಿಎಂ ಕಾಲೇಜು ರೆಡ್‌ಕ್ರಾಸ್ ಘಟಕದ ವತಿಯಿಂದ ಜೀವನ ಕೌಶಲ್ಯ ಕಾರ್ಯಕ್ರಮ

Advt_NewsUnder_1

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ಜೀವನ ಕೌಶಲ್ಯ ಕಾರ್ಯಕ್ರಮವು ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ಶ್ರೀ ಧ.ಮಂ.ಪದವಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ಸುಧೀರ್ ಕೆ.ವಿ ಭಾಗವಹಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸುವ ವಿಚಾರ ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್ ದಿನೇಶ್ ಚೌಟ, ಕಾಲೇಜಿನ ರೆಡ್‌ಕ್ರಾಸ್ ಸಂಯೋಜಕಿ ಡಾ.ಫ್ಲೇವಿಯಾ ಪೌಲ್, ರಕ್ಷಾಪೂರ್ಣಿ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.