HomePage_Banner_
HomePage_Banner_
HomePage_Banner_

ನ.18: ಪುಂಜಾಲಕಟ್ಟೆ ಪ್ರೌಢಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ಸ್ಪರ್ಧೆ

Advt_NewsUnder_1

ಮಡಂತ್ಯಾರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ವತಿಯಿಂದ ನ.18ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಯ ವ್ಯಾಪ್ತಿಗೊಳಪಟ್ಟ ರೋವರ್‍ಸ್, ರೇಂಜರ್‍ಸ್, ಸ್ಕೌಟ್ಸ್, ಗೈಡ್ಸ್, ಕಬ್ಸ್, ಬುಲ್ ಬುಲ್ಸ್‌ಗಳಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ರೋವರ್‍ಸ್, ರೇಂಜರ್‍ಸ್ ಹಾಗೂ ಸ್ಕೌಟ್ಸ್ ಗೈಡ್ಸ್ ಮಕ್ಕಳಿಗೆ ಸ್ಕೌಟ್ ಗೈಡ್ ಇತಿಹಾಸದ ಕುರಿತು ಭಾಷಣ ಸ್ಪರ್ಧೆ ಹಾಗೂ ಸ್ಕೌಟ್ ಗೈಡ್ ಎಂಬ್ಲೆಮ್ ರಚನೆಯ ಚಿತ್ರ ಸ್ಪರ್ಧೆಯನ್ನೂ ಹಾಗೂ ಕಬ್ಸ್ ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಪಕ್ಷಿಗಳ ಚಿತ್ರ ರಚನಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಈ ಸ್ಪರ್ಧೆಯಲ್ಲಿ ಶಾಲಾ ಮಟ್ಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ವಿಜೇತರಾದ ವಿದ್ಯಾರ್ಥಿಗಳು ಭಾಗವಹಿಸುವಂತೆ ಸಂಸ್ಥೆಯ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.