ಕಲಾಶ್ರೀ ವಿಜ್ಞಾನ ಮಾದರಿ ಸ್ಪರ್ಥೆ: ಆಕರ್ಷ ಬಳಂಜ ರಾಜ್ಯಮಟ್ಟಕ್ಕೆ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಆಕರ್ಷ ಇವರು ತಾಲೂಕು ಮಟ್ಟದಲ್ಲಿ ನಡೆದ ಹಲವಾರು ವಿಜ್ಞಾನ ಮಾದರಿ ಸ್ವರ್ಥೆಯಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡು ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ದ.ಕ ಜಿಲ್ಲಾ ಬಾಲಭವನ ಸಮಿತಿ ಇವರು ನಡೆಸಿದ ಜಿಲ್ಲಾ ಮಟ್ಟದ ಕಲಾಶ್ರೀ ವಿಜ್ಞಾನ ಮಾದರಿ ಸ್ವರ್ಥೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮುಖ್ಯೋಪಾಧ್ಯಾಯ ಲಕ್ಷ್ಮೀ ನಾರಾಯಣ, ಸಹಶಿಕ್ಷಕಿ ವಿದ್ಯಾ ಮತ್ತು ಪ್ರಸಾದ್ ಮಾರ್ಗದರ್ಶನ ನೀಡಿರುತ್ತಾರೆ. ಇವರು ಬಳಂಜ ಗ್ರಾಮದ ಯುವರಾಜ್ ವೈ ಮತ್ತು ವಿಜಯ ದಂಪತಿಯ ಪುತ್ರಿ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.