ಪ.ಜಾತಿ-ಪ.ಪಂಗಡ ಕುಂದು ಕೊರತೆ ಸಭೆ

ಬೆಳ್ತಂಗಡಿ ತಾಲೂಕು ಪ.ಜಾತಿ ಪಂಗಡದವರ ಹಿತರಕ್ಷಣಾ ಸಭೆಯು ನ.12 ರಂದು ತಹಶೀಲ್ದಾರ್ ಗಣಪತಿ ಶಾಸ್ತ್ರಿ ಯವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನಸೌಧದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣಾಧಿಕಾರಿ ಹೇಮಚಂದ್ರ, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಜಯರಾಮ್, ಜಿ.ಪಂ ಸದಸ್ಯರಾದ ಶೇಖರ ಕುಕ್ಕೇಡಿ, ಕೊರಗಪ್ಪ ನಾಕ, ಉಪಸ್ಥಿತರಿದ್ದರು. ಪ.ಜಾತಿ. ಪಂಗಡದವರ ವಿವಿಧ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ.ಜಾತಿ, ಪಂಗಡದವರ ಮುಖಂಡರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.