ನ.14: ವಿದ್ಯುತ್ ನಿಲುಗಡೆ

ನಿರ್ವಹಣಾ ಕಾಮಗಾರಿಯ ಪ್ರಯುಕ್ತ ದಿನಾಂಕ 14.11.2019 ಗುರುವಾರದಂದು 33 / 11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿ ರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.