ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್: ಪ್ರಭಾರ ಸಮಾಜ ಕಲ್ಯಾಣಾಧಿಕಾರಿ ಹೇಮಚಂದ್ರ ರಾಷ್ಟ್ರಮಟ್ಟಕ್ಕೆ ಆಯ್ಕೆ

Advt_NewsUnder_1
Advt_NewsUnder_1

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಚೆಂಚ್‌ಪ್ರೆಸ್ ಸ್ಪರ್ಧೆಯ 74 ಕೆ.ಜಿ ವಿಭಾಗದಲ್ಲಿ ಹೇಮಚಂದ್ರ ಬಬ್ಬುಕಟ್ಟೆ ಇವರು ಚಿನ್ನದ ಪದಕವನ್ನು ಪಡೆದು, ದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾಗಿ (ಗ್ರೇಡ್-2)ಕಾರ್ಯನಿರ್ವಹಿಸುತ್ತಿರುವ ಹೇಮಚಂದ್ರ ಅವರು ಶ್ರೀ ಶಕ್ತಿ ಭಾರತ್ ವ್ಯಾಯಾಮ ಶಾಲೆ, ತೊಕ್ಕೊಟ್ಟು ಮಂಗಳೂರು ಇಲ್ಲಿನ ಸದಸ್ಯರಾಗಿದ್ದು, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟು ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.