ಅಳದಂಗಡಿ: ಜಶನ್ ಶಾಮಿಯಾನ ಉದ್ಘಾಟನೆ

ಬೆಳ್ತಂಗಡಿ : ಇಲ್ಲಿಯ ಅಳದಂಗಡಿಯಲ್ಲಿ ಜಶನ್ ಶಾಮಿಯಾನ ನ.22ರಂದು ಶುಭಾರಂಭಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ಕೆ ವಸಂತ ಬಂಗೇರ ಉದ್ಘಾಟನೆ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರು, ಅಳದಂಗಡಿ ಗ್ರಾ.ಪಂ ಅಧ್ಯಕ್ಷ ಸತೀಶ್ ಮಿತ್ತಮಾರು, ಶ್ರೀ ಸತ್ಯದೇವತಾ ದೈವಸ್ಥಾನ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಅಳದಂಗಡಿ ಗ್ರಾ.ಪಂ ಸದಸ್ಯ ಸದಾನಂದ ಉಂಗಿಲಬೈಲು, ಮಾಲಕ ಬಿ.ಜೆ ಪ್ರಶಾಂತ್ ಕುಮಾರ್, ಜಗನ್ನಾಥ ಬಂಗೇರ, ಬಿ.ಜೆ ಹರಿಣಾಕ್ಷಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.