ನೆರಿಯ ಗ್ರಾಮದ ಗಂಡಿಬಾಗಿಲು ವ್ಯಕ್ತಿ ಆತ್ಮಹತ್ಯೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನೆರಿಯ: ನೆರಿಯ ಗ್ರಾಮದ ಗಂಡಿಬಾಗಿಲು ಚರ್ಚ್ ಬಳಿ ನಿವಾಸಿ ಪೌಲೋಸ್ ಯಾನೆ ಪೈಲಿ ನ. 17 ರಂದು ಮನೆ ಬಳಿಯ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತಡವಾಗಿ ವರದಿಯಾಗಿದೆ.
ಆರ್ಥಿಕ ಅಡಚಣೆಯೇ ಆತ್ಮಹತ್ಯೆಗೆ ಕಾರಣ ಎಂದು ಶಂಕೆ ವ್ಯಕ್ತವಾಗಿದ್ದು, ಮೀಟರ್ ಬಡ್ಡಿ ವ್ಯವಹಾರ ದಂಧೆಯ ಸುಳಿಗೆ ಸಿಲುಕಿ ಅವರು ಈ ಕೃತ್ಯವೆಸಗಿಕೊಂಡಿರಬಹುದು ಎಂಬ ಗುಮಾನಿ ಗ್ರಾಮಸ್ತರಲ್ಲಿ ನೆಲೆಸಿದೆ.
ಗ್ರಾಮದಲ್ಲಿ ಬಡ್ಡಿ ವ್ಯವಹಾರ ನಡೆಯುತ್ತಿದ್ದು, ಈ ಬಗ್ಗೆ ಪೋಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.