2 ಕೋಟಿ ವೆಚ್ಚದಲ್ಲಿ ಬಂದಾರು ಗ್ರಾಮದ ಮೈರೋಲ್ತಡ್ಕ ಪುನರಡ್ಕ ರಸ್ತೆಗೆ ಶಿಲಾನ್ಯಾಸ ಕಾರ್ಯಕ್ರಮ

Advt_NewsUnder_1
Advt_NewsUnder_1

ಬೆಳ್ತಂಗಡಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ರೂ 2 ಕೋಟಿ ವೆಚ್ಚದಲ್ಲಿ ಬಂದಾರು ಗ್ರಾಮದ ಮೈರೋಲ್ತಡ್ಕ ಪುನರಡ್ಕ ರಸ್ತೆಗೆ ಶಿಲಾನ್ಯಾಸ ಕಾರ್ಯಕ್ರಮ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು (ನ.23) ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಣಿಯೂರು ಜಿ.ಪಂ ಸದಸ್ಯರಾದ ಕೆ.ಕೆ ಶಾಹುಲ್ ಹಮೀದ್, ಕಣಿಯೂರ್ ಗ್ರಾ.ಪಂ ಅಧ್ಯಕ್ಷ ಸುನಿಲ್ ಕುಮಾರ್, ಬಂದಾರು ಗ್ರಾ.ಪಂ ಅಧ್ಯಕ್ಷ ಉದಯ ಕುಮಾರ್, ಇಳಂತಿಲ ತಾ.ಪಂ ಸದಸ್ಯ ಕೃಷ್ಣಯ್ಯ ಆಚಾರ್ಯ, ತಾಲೂಕು ಜನಜಾಗೃತಿ ಅಧ್ಯಕ್ಷೆ ಶಾರದಾ ಆರ್ ರೈ, ತಾ.ಪಂ  ಮಾಜಿ ಸದ್ಯಸ್ಯೆ ಮಹಾಬಲ ಗೌಡ, ಹಾಗೂ ಪಂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.