4 ಕೋಟಿ ವೆಚ್ಚದಲ್ಲಿ ತಣ್ಣೀರುಪಂತ ಗ್ರಾಮದ ಕುದ್ರಡ್ಕ ಪಾಲೇದು ರಸ್ತೆಗೆ ಶಿಲಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ರೂ 4 ಕೋಟಿ ವೆಚ್ಚದಲ್ಲಿ ತಣ್ಣೀರುಪಂತ  ಗ್ರಾಮದ ಕುದ್ರಡ್ಕ ಪಾಲೇದು ರಸ್ತೆಗೆ ಶಿಲಾನ್ಯಾಸ ಕಾರ್ಯಕ್ರಮ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು (ನ.23) ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಣಿಯೂರು ಜಿ.ಪಂ ಸದಸ್ಯ  ಕೆ.ಕೆ ಶಾಹುಲ್ ಹಮೀದ್, ತಣ್ಣೀರುಪಂತ  ಗ್ರಾ.ಪಂ ಅಧ್ಯಕ್ಷ ಜಯವಿಕ್ರಮ , ತಾ.ಪಂ ಸದಸ್ಯೆ ಕೇಶವತಿ,  ತಾ.ಪಂ ಮಾಜಿ ಅಧ್ಯಕ್ಷೆ ಜಯಂತಿ  ಪಾಲೆದು,  ಪಂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.