87ನೇ ವರ್ಷದ ಸರ್ವಧರ್ಮ ಸಮ್ಮೇಳನ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ : ಧರ್ಮಸ್ಥಳ ಲಕ್ಷದೀಪೋತ್ಸವದ ಪ್ರಯುಕ್ತ  ಸರ್ವಧರ್ಮ ಸಮ್ಮೇಳನದ 87ನೇ ಅಧಿವೇಶನವು  ಉದ್ಘಾಟನೆಗೊಂಡಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಲೋಕಸಭಾ ನಿಕಟಪೂರ್ವ ಅಧ್ಯಕ್ಷೆ ಸುಮಿತ್ರಾ ಮಹಾಜನ್ ನೆರವೇರಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸ್ವಾಗತ ಭಾಷಣವನ್ನು ಮಾಡಿದರು. ಶ್ರೀ ಧ.ಮಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾವಿಲಯ ವಿದ್ಯಾರ್ಥಿಗಳು ಪ್ರಾರ್ಥನೆಗೈದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.