ಶ್ರೀ ರಾಮ ಕ್ಷೇತ್ರ ಹರಿದ್ವಾರ ಶಾಖಾ ಮಠದಲ್ಲಿ 3ನೇ ವಾರ್ಷಿಕ ಉತ್ಸವ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರದ ಹರಿದ್ವಾರ ಶಾಖಾ ಮಠ ಸಾಧನಾ ಕುಟೀರದ ಮೂರನೇ ವಾರ್ಷಿಕೋತ್ಸವ ನ.25 ರಂದು ಕ್ಷೇತ್ರದ ಪೀಠಾದೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಯವರು ಹಾಜರಿದ್ದು ಆಶೀರ್ವಚನ ನೀಡಿದರು. ಶ್ರೀ ರಾಮ ಕ್ಷೇತ್ರದ ಭಕ್ತಾಧಿಗಳು ಶ್ರೀ ರಾಮ ಕ್ಷೇತ್ರ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಭಕ್ತಾಧಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.