ವಾಣಿ ಸಹಕಾರಿ ಸಂಸ್ಥೆಯಿಂದ ಉಪಮುಖ್ಯಮಂತ್ರಿಗಳಿಗೆ ಆಮಂತ್ರಣ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುತ್ತಿರುವ ಕರ್ನಾಟಕ ರಾಜ್ಯದ ಉಪಮುಖ್ಯ ಮಂತ್ರಿ ಡಾ. ಅಶ್ವತ್ಥ್ ನಾರಾಯಣ ಬೆಳ್ತಂಗಡಿ ಶಾಸಕರ ಕಛೇರಿ ಶ್ರಮಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಾಣಿ ಸಹಕಾರಿ ಸಂಸ್ಥೆಯಿಂದ ಉಪಮುಖ್ಯಮಂತ್ರಿಗಳಿಗೆ ವಾಣಿ ಕೋ-ಆಪರೇಟಿವ್ ಕಟ್ಟಡ ಉದ್ಘಾಟನೆಯ ಆಮಂತ್ರಣ ಪತ್ರ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷ ಹೆಚ್ ಪದ್ಮಗೌಡ ಬೆಳಾಲು, ನಗರ ಪಂ ಸದಸ್ಯ ಜಯಾನಂದ ಗೌಡ, ವಿ.ಹಿಂ.ಪ. ತಾ| ಅಧ್ಯಕ್ಷ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಟಿ ಜಯಾನಂದ ಗೌಡ, ಕೆ.ಆರ್ ಸುಬ್ರಹ್ಮಣ್ಯ , ಸುರೇಶ್ ಬಿ ಕೌಡಂಗೆ, ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.