HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ:

ಬೆಳ್ತಂಗಡಿ: ಇಲ್ಲಿಯ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ  ಇಂದು (ನ.28) ಶಾಲಾ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರೂ ಆಗಿರುವ ವಾಣಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಜಿ.ಸೋಮೇಗೌಡ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ. ಹೆಚ್ ಮಾಧವ ಭಟ್,  ಬೆಂಗಳೂರು ನಾಗನಾತೇಶ್ವರ ದೇವಸ್ಥಾನದ ಧರ್ಮದರ್ಶಿ ನಾರಾಯಣ ಗೌಡ ಬೇಗೂರು, ವಾಣಿ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಹೆಚ್ ಪದ್ಮಗೌಡ, ನಗರ ಪಂಚಾಯತ್ ಸದಸ್ಯ ಜಯಾನಂದ ಗೌಡ, ವಾಣಿ ಸಂಸ್ಥೆ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ವಾಣಿ ಪಿ.ಯು ಕಾಲೇಜಿನ ಪ್ರಾಂಶುಪಾಲ ಡಿ. ಯದುಪತಿ ಗೌಡ, ಆಡಳಿತ ಮಂಡಳಿಯ ಶ್ರೀನಿವಾಸ ಗೌಡ, ಮೋಹನ್ ಗೌಡ, ರಾಜೀವ ಗೌಡ, ವಾಣಿ ಪ್ರೌಢಶಾಲಾ ಮುಖ್ಯೋಪಾಧ್ಯಯ ಲಕ್ಷ್ಮೀ ನಾರಾಯಣ ಕೆ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಿತ್ಯಾನಂದ ನಾವರ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ ಪಿ, ವಿದ್ಯಾರ್ಥಿ ನಾಯಕ ನಿಕ್ಷೇಪ್ ಮೊದಲಾದವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.