ಪ್ರೇಕ್ಷಾಗೆ ಫ್ಯೂಚರ್ ಮೋಡೆಲ್ ಆಫ್ ಇಂಡಿಯಾ ಪ್ರಶಸ್ತಿ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ತಿಬ್ಬಾಸ್ ಫ್ಯೂಚರ್ ಮೋಡೆಲ್ ಆಫ್ ಇಂಡಿಯಾ-2019 ಸ್ವರ್ಧೆಯಲ್ಲಿ ಭಾಗವಹಿಸಿದ ಪ್ರೇಕ್ಷಾ ಇವರಿಗೆ ನಾರ್ತ್ ಇಂಡಿಯಾ ವಿನ್ನರ್ ಮತ್ತು ಫೇಸ್ ಆಫ್ ಇಂಡಿಯಾ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಇವರು ಬೆಳ್ತಂಗಡಿಯ ರಮಾನಂದ ಹೆಗ್ಡೆ ಮತ್ತು ಪ್ರೇಮಾ ದಂಪತಿಯ ಪುತ್ರಿಯಾಗಿದ್ದು, ಸೈಂಟ್ ಮೇರಿಸ್ ಶಾಲೆ ಲಾಯಿಲ  ಇಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹಾಗೂ ಬೆಳ್ತಂಗಡಿಯ ಜಿತೇಶ್‌ರವರ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿಯಲ್ಲಿ ನೃತ್ಯ ತರಬೇತಿಯನ್ನು ಪಡೆಯುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.