ಉಜಿರೆ ಸಂತ ಅಂತೋನಿ ಚರ್ಚ್‌ನ ಪಾಲನಾ ಮಂಡಳಿಯ ಉಪಾಧ್ಯಕ್ಷರಾಗಿ ಆಂಟನಿ ಫೆರ್ನಾಂಡಿಸ್ ಕಾರ್ಯದರ್ಶಿಯಾಗಿ ನಿತಿನ್ ಮೊನಿಸ್

ಉಜಿರೆ: ಉಜಿರೆ ಸಂತ ಅಂತೋನಿ ಚರ್ಚ್‌ನ ಪಾಲನಾ ಮಂಡಳಿಗೆ ಮುಂದಿನ 3 ವರ್ಷಗಳ ಅವಧಿಗೆ ಡಿ.1 ರಂದು ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಪ್ರಿಯಾ ಇಂಟರ್ ನ್ಯಾಶನಲ್‌ನ ಮಾಲಕ ಆಂಟನಿ ಫೆರ್ನಾಂಡಿಸ್, ಕಾರ್ಯದರ್ಶಿಯಾಗಿ ನಿತಿನ್ ಮೊನಿಸ್, ಬೆಳಾಲು ಇವರು ಆಯ್ಕೆಯಾಗಿದ್ದಾರೆ. ಆರ್ಥಿಕ ಸಮಿತಿ ಸದಸ್ಯರಾಗಿ ವಿಶಾಲ್ ಪಿಂಟೋ, ಮತ್ತು ಸ್ಟ್ಯಾನ್ಲಿ ಪಿಂಟೋ, ಇವರು ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.