ಕೊಕ್ರಾಡಿ: ಶ್ರೀಶ್ರೀ ಪರಮಹಂಸ ಪರಿವ್ರಾಜಕಾಚಾರ್ಯವರ್ಯೇತಿ ಬಿರುದಾಂಕಿತ ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠಾಧೀಶ್ವರ ಜಗದ್ಗುರು, ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಹಾಗೂ ತತ್ಕರಕಮಲ ಸಂಜಾತ ಶ್ರೀಶ್ರೀ ವಿಧುಶೇಖರ ಭಾರತೀ ಸ್ವಾಮಿಗಳವರ ಪರಮಾನುಗ್ರಹದಿಂದ ಶಾಲಿಪುರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೊಕ್ರಾಡಿ ಷಷ್ಠಿ ಮಹೋತ್ಸವ ಇಂದು (ಡಿ.2) ರಂದು ನೆರವೇರಿತು .