ತಾಲೂಕು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ರಾಜಶ್ರೀ ರಮಣ್ ಪುನರಾಯ್ಕೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಇದರ ಅಂಗ ಸಂಸ್ಥೆಯಾದ ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ 2ನೇ ಬಾರಿಗೆ ರಾಜಶ್ರೀ ರಮಣ್ ಆಯ್ಕೆಯಾಗಿದ್ದಾರೆ.
ಇವರು ಬೆಳ್ತಂಗಡಿ ನಗರ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಕೆ. ವಸಂತ ಬಂಗೇರ, ಅಧ್ಯಕ್ಷ ಪದ್ಮನಾಭ ಮಾಣಿಂಜ, ಉಪಾಧ್ಯಕ್ಷ ಮನೋಹರ್ ಇಳಂತಿಲ, ಕಾರ್ಯದರ್ಶಿ ನಾರಾಯಣ ಸುವರ್ಣ, ಕೋಶಾಧಿಕಾರಿ ಚಿದಾನಂದ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷೆ ಸುಜಿತಾ.ವಿ. ಬಂಗೇರ , ಸಂಘದ ನಿರ್ದೇಶಕರು, ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಗ್ರಾಮ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.