HomePage_Banner_
HomePage_Banner_

ಮೂಡಬಿದ್ರಿ: ಬಸ್ ಪಲ್ಟಿ 18 ಮಂದಿಗೆ ಗಾಯ

ಮೂಡಬಿದ್ರಿ : ಕೊಲ್ಲೂರಿನಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಅಲಂಗಾರು ಎಂಬಲ್ಲಿ ಡಿ. 5ರಂದು ಸಂಜೆ ನಡೆದಿದೆ.

 

ಈ ಸಂದರ್ಭದಲ್ಲಿ ಗಾಂಧಿನಗರದ ಸುಮಾ ಎಂಬವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಉಳಿದ ಗಾಯಗೊಂಡಿರುವ ಪ್ರಯಾಣಿಕರನ್ನು ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್. ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಾಯದಿಂದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.