ಲಾಯಿಲ ಗ್ರಾಮದ ಪುತ್ರಬೈಲು ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

Advt_NewsUnder_1
Advt_NewsUnder_1
Advt_NewsUnder_1

ಲಾಯಿಲ: ಇಲ್ಲಿಯ  ಪುತ್ರಬೈಲು  ನದಿಯಲ್ಲಿ ಇಂದು (ಡಿ .6) ರಂದು ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಐ ನಂದಕುಮಾರ್ ಭೇಟಿ ನೀಡಿ   ಪರಿಶೀಲನೆ ನಡೆಸಿದ್ದಾರೆ.   ಇದು ಆಕಸ್ಮಿಕವೊ ಆತ್ಮಹತ್ಯೆ  ಎಂಬುದು ಇನ್ನು ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.