ಪೆರ್ಲ ಶಾಲೆಯ ಬಾವಿಗೆ ವಿಷ ಹಾಕಿದ ಹಿನ್ನಲೆ ಶ್ರೀ ಮೊಂಟೆತ್ತಡ್ಕ ದುರ್ಗಾಪರೆಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Advt_NewsUnder_1
Advt_NewsUnder_1

ಶಿಬಾಜೆ ಗ್ರಾಮದ ಪೆರ್ಲ ಶಾಲೆಯ ಬಾವಿಗೆ ಹಾಗೂ ಗ್ರಾಮದ ಸಾರ್ವಜನಿಕ ಕೆರೆಯ ಕುಡಿಯುವ ನೀರಿನ ಟ್ಯಾಂಕಿಗೆ ವಿಷ ಹಾಕಿದ ಆರೋಪಿಗಳು ಸಿಗುವಂತೆ ಡಿ.16 ರಂದು ಮಕ್ಕಳ ಪೋಷಕರು ಮತ್ತು ಸಾರ್ವಜನಿಕರ ಜೊತೆಯಲ್ಲಿ ಪೆರ್ಲ ಶಾಲೆಯಿಂದ ಶ್ರೀ ಮೊಂಟೆತ್ತಡ್ಕ ದುರ್ಗಾಪರೆಮೇಶ್ವರಿ ದೇವಸ್ಥಾನವರೆಗೆ ಪಾದಯಾತ್ರೆ ನಡೆಸಿ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ಗ್ರಾ.ಪಂ ಅಧ್ಯಕ್ಷೆ ಸುಶೀಲ, ಪಂ ಸದಸ್ಯರು, ಪ್ರಮುಖರಾದ ಕೃಷ್ಣಪ್ಪ ಗೌಡ ಬೇಂಗಳ, ಪ್ರೇಮಚಂದ್ರ ರಾವ್, ರತೀಶ್ ಗೌಡ, ಜಯರಾಮ ಗೌಡ, ಇನ್ನಿತರ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.