ಡಿ.21: 3 ಗಂಟೆಯಿಂದ 6 ಗಂಟೆಯವರೆಗೆ ಹಾಗೂ ಡಿ.22 ಬೆಳಿಗ್ಗೆಯಿಂದ ಸಂಜೆಯವರೆಗೆ ಕರ್ಫ್ಯೂ ಸಡಿಲಿಕೆ; ಮುಖ್ಯಮಂತ್ರಿ ಘೋಷಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಂಗಳೂರು ಕಮಿಷನರೆಟ್ ವ್ಯಾಪ್ತಿಯ ಐದು ಠಾಣೆಗಳ ವ್ಯಾಪ್ತಿಯಲ್ಲಿ ಹಾಕಲಾಗಿದ್ದ ಕರ್ಫ್ಯೂನಿಂದ ಮಂಗಳೂರಿಗರಿಗೆ ತುಸು ಆರಾಮ ಸಿಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ . ಕರ್ಫ್ಯೂ ವನ್ನು ಇಂದು ಮಧ್ಯಾಹ್ನ 3 ಗಂಟೆಯಿಂದ 6 ಗಂಟೆವರೆಗೆ ಸಡಿಲಿಸಿರುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ಧಾರೆ. ಇಂದು (ಡಿ.21)  ನಗರಕ್ಕೆ ಭೇಟಿ ನೀಡಿದ ಅವರು ಸರ್ಕಿಟ್ ಹೌಸ್ ನಲ್ಲಿ ಅಧಿಕಾರಿಗಳ ಸಭೆಯ ನಂತರ ಈ ಮಾತುಗಳನ್ನು ಹೇಳಿದರು. ಹಾಗೂ ಡಿ.22 ರಂದು ಬೆಳಿಗ್ಗೆ6 ಗಂಟೆಯಿಂದ ಸಂಜೆಯವರೆಗೆ ಕರ್ಫ್ಯೂ ವನ್ನು ಸಡಿಲಿಸಲಾಗುತ್ತದೆ . ಡಿ.22 ರಾತ್ರಿ ಮಾತ್ರ ಕರ್ಫ್ಯೂ ಜಾರಿಯಲ್ಲಿರಲಿದೆ.  ಡಿ.23 ಸೋಮವಾರದಿಂದ ಸಂಪೂರ್ಣ ಕರ್ಫ್ಯೂ ತೆರವು ಮಾಡಲಾಗುತ್ತದೆ ಎಂದು ಹೇಳಿದರು. ಆದರೆ 144 ಸೆಕ್ಷನ್ ಮುಂದಿನ ಆದೇಶದವರೆಗೆ ಜಾರಿಯಲ್ಲಿ ಇರುತ್ತದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.