ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ವಾರ್ಷಿಕ ಮಹಾಸಭೆ-ಸಾಂಸ್ಕೃತಿಕ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ವಾರ್ಷಿಕ ಮಹಾಸಭೆಯ ಸಾಂಸ್ಕೃತಿಕ ಕಾರ್ಯಕ್ರಮವು ಡಿ.21 ರಂದು ಕೆರೆಕಂಡ ಪಜಿಲ ಚೆನ್ನಪ್ಪ ಗೌಡರ ಮನೆಯಲ್ಲಿ ಜರುಗಿತು.
ಅಧ್ಯಕ್ಷತೆಯನ್ನು ನಿಡ್ಲೆ ಗೌಡರ ಸಂಘದ ಅಧ್ಯಕ್ಷರಾದ ಚೆನ್ನಪ್ಪ ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಸಂಘದ ನಿರ್ದೇಶಕ ಆನಂದ ಗೌಡ ಡಿ ಉಜಿರೆ, ತಾಲೂಕು ಗೌಡರ ಯುವ ವೇದಿಕೆ ನಿರ್ದೇಶಕ ಸುರೇಶ್ ಗೌಡ ಕೌಡಂಗೆ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ದೇವಪ್ಪ ಗೌಡ ಕಲ್ಲಕೋಟೆ, ಗಿರೀಶ್ ಬಾರೆಗುಡ್ಡೆ ಉಪಸ್ಥಿತರಿದ್ದರು. ನಂತರ ಸಮಾಜ ಬಾಂಧವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

 

 

 

 

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.