ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಾಳಜಿ ಫ್ಲಡ್ ರಿಲೀಫ್ ಫಂಡ್ ಗೆ ರೂ 5ಲಕ್ಷ ದೇಣಿಗೆ

ಬೆಳ್ತಂಗಡಿ ತಾಲೂಕು ನೆರೆ ಸಂತ್ರಸ್ತರ ಪುನರ್ವಸತಿಗಾಗಿ ಆರಂಭಿಸಿದ “ಕಾಳಜಿ ಬೆಳ್ತಂಗಡಿ ಫ್ಲಡ್ ರಿಲೀಫ್ ಫಂಡ್ ” ಗೆ ರೂ 5ಲಕ್ಷ ದೇಣಿಗೆ ಯನ್ನು ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ನೀಡಿದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.