ಬೆಂಗಳೂರು ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿಯಾಗಿ ಡಾ|ಡಿ.ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ : ಪ್ರೆಸ್ ಕ್ಲಬ್ ಬೆಂಗಳೂರು ಕೊಡಮಾಡುವ ವರ್ಷದ ವ್ಯಕ್ತಿ ಪ್ರಶಸ್ತಿಗೆ ಶ್ರೀ  ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ।ಡಿ. ವಿರೇಂದ್ರ ಹೆಗ್ಗಡೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ಡಿ.31 ರಂದು ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಭಾಗವಹಿಸಿ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಲಿದ್ದಾರೆ.  ಉಪ ಮುಖ್ಯಮಂತ್ರಿಗಳಾದ ಡಾ| ಸಿ.ಎನ್ ಅಶ್ವಥ್ ನಾರಾಯಣ ಮತ್ತು ಲಕ್ಷ್ಮಣ ಸವದಿ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.