ಶಾಸಕ ಹರೀಶ್ ಪೂಂಜರಿಂದ ಮುಖ್ಯಮಂತ್ರಿಗೆ ಮನವಿ

Advt_NewsUnder_1
Advt_NewsUnder_1

ಸೌದಿ ದೊರೆ ಹಾಗೂ ಮೆಕ್ಕಾದ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಸೌದಿ ಪೋಲಿಸರಿಂದ ಬಂಧಿಯಾಗಿರುವ ಕುಂದಾಪುರ ಮೂಲದ ಹರೀಶ್ ಬಂಗೇರರನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸಿ ಭಾರತಕ್ಕೆ ಕರೆತರುವಂತೆ ಭಾರತದ ವಿದೇಶಾಂಗ ಸಚಿವಾಲಯಕ್ಕೆ ಮಾನ್ಯ ಮುಖ್ಯಮಂತ್ರಿಗಳ ಮೂಲಕ ಶಾಸಕರಾದ  ಹರೀಶ್ ಪೂಂಜರವರು ಮನವಿ ಮಾಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.