ರಾಷ್ಟ್ರಕವಿ ಕುವೆಂಪು ಜನ್ಮದಿನ ಪ್ರಯುಕ್ತ ಬೆಳ್ತಂಗಡಿ ಮಿನಿ ವಿಧಾನ ಸೌಧದಲ್ಲಿ ವಿಶ್ವಮಾನವ ದಿನಾಚರಣೆ

Advt_NewsUnder_1
Advt_NewsUnder_1


ಬೆಳ್ತಂಗಡಿ: ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಪ್ರಯುಕ್ತ ಬೆಳ್ತಂಗಡಿ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಡಿ. ೨೯ ರಂದು ಜರುಗಿತು.

ನಿಡ್ಲೆ ಸರಕಾರಿ ಪ್ರೌಢ ಶಾಲೆ ಪ್ರಭಾರ ಮುಖ್ಯಶಿಕ್ಷಕ ವಿನಾಯಕ ಜೋಶಿ, ತಹಶಿಲ್ದಾರ್ ಗಣಪತಿ ಶಾಸ್ತ್ರಿ ಉದ್ಘಾಟನೆ ನೆರವೇರಿಸಿದರು.
ತಾ.ಪಂ ಸದಸ್ಯ ಪುಂಡಲೀಕ ಯಾನೆ ಕೃಷ್ಣಯ್ಯ ಆಚಾರ್ಯ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.
ಜಯಾನಂದ ಲಾಲ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.