ಜಿಲ್ಲಾ ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ಕುತ್ಲೂರು ರಾಮಚಂದ್ರ ಭಟ್‌ರಿಗೆ ಸನ್ಮಾನ

Advt_NewsUnder_1
Advt_NewsUnder_1

ನಾರಾವಿ: ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ಮಡಪ್ಪಾಡಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಕಳೆದ ಭಾರಿ ಕುತ್ಲೂರಿನಲ್ಲಿ ನಡೆಸಿದ ಗ್ರಾಮ ವಾಸ್ತವ್ಯ ಯಶಸ್ವಿಗೆ ಸಹಕರಿಸಿದ ಕುತ್ಲೂರು ಹಿ.ಪ್ರಾ.ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೆ ರಾಮಚಂದ್ರ ಭಟ್ ಇವರನ್ನು ಜ.5 ರಂದು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ಶಾಸಕ ಎಸ್ ಅಂಗಾರ, ಜಿಲ್ಲಾಧಿಕಾರಿ ಸಿಂಧು ರೂಪೇಶ್, ಎಡಿಷಿನಲ್ ಎಸ್.ಪಿ  ವಿಕ್ರಮ್ ಅಮ್ಟೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವ ಮಣಿ ಆರ್, ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.