ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಶ್ರೀ ಪೇಜಾವರ ಶ್ರೀಗಳಿಗೆ ಶೃದ್ದಾಂಜಲಿ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್, ಭಜರಂಗದಳ, ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಶ್ರೀ ಪೇಜಾವರ ಶ್ರೀ ಗಳಿಗೆ ಶೃದ್ದಾಂಜಲಿ ಕಾರ್ಯಕ್ರಮ ಜ.6 ರಂದು ಗುರಯವಾಯನಕೆರೆ ಹವ್ಯಕ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಮಂಡಲ ಮಾಜಿ ಅಧ್ಯಕ್ಷೆ ಶಾರದಾ ಆರ್ ರೈ, ಪಕ್ಷದ ಕಾರ್ಯದರ್ಶಿ ಸೀತಾರಾಮ್ ಬೆಳಾಲು  ಹಾಗೂ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಸದಾನಂದ ಪೂಜಾರಿ ಉಂಗಿನಬೈಲು, ಧರ್ಮಸ್ಥಳ  ಗ್ರಾ.ಪಂ ಸದಸ್ಯ ಶ್ರೀನಿವಾಸ ರಾವ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.