ಉಡುಪಿ ಶ್ರೀ ಅದಮಾರು ಮಠದ ಕಿರಿಯ ಯತಿ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಉಜಿರೆ ದೇವಸ್ಥಾನಕ್ಕೆ ಭೇಟಿ

ಉಜಿರೆ: ಉಡುಪಿ ಸರ್ವಜ್ಞ  ಪೀಠೋಹರಣ ಮಾಡಲಿರುವ ಉಡುಪಿ ಶ್ರೀ ಅದಮಾರು ಮಠದ ಕಿರಿಯ ಯತಿ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಜ.7ರಂದು ಉಜಿರೆ ದೇವಸ್ಥಾಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ  ಉಜಿರೆ ದೇವಸ್ಥಾನದ ವತಿಯಿಂದ ಆಡಳಿತ ಮೊಕ್ತೇಸರ  ವಿಜಯರಾಘವ ಪಡ್ವೆಟ್ನಾಯರ ನೇತೃತ್ವದಲ್ಲಿ ಪೂರ್ಣ ಕುಂಭ ಸ್ವಾಗತ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.