ಪ್ರಿಯತಮೆಯ ಎದುರೇ ವಿಷಸೇವಿಸಿದ್ದ ವಿದ್ಯಾರ್ಥಿ ಸಂದೀಪ್ ಸಾವು

Advt_NewsUnder_1
Advt_NewsUnder_1

ಧರ್ಮಸ್ಥಳ: ಉಜಿರೆ ಕಾಲೇಜಿನ ವಿದ್ಯಾರ್ಥಿಯೊರ್ವ ಪ್ರಿಯತಮೆಯ ಎದುರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ  ಇಂದು (ಜ.10) ರಂದು ನಡೆದಿದೆ.
ಧರ್ಮಸ್ಥಳ ದಿಡಿಂಬಿ ನಿವಾಸಿ ಅಣ್ಣು ಗೌಡರ ಪುತ್ರ ಸಂದೀಪ್ ಎಂಬವರೇ ಕೃತ್ಯವೆಸಗಿಕೊಂಡವರು. ಸಂದೀಪ್ ಕಾಲೇಜಿನ ಪ್ರಥಮ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಯಾಗಿದ್ದರು. ಗಂಭೀರಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.