ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಜೀರ್ಣೋದ್ಧಾರ ಪ್ರಯುಕ್ತ ಭಕ್ತರ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1


ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಇನ್ನಷ್ಟು ವೇಗ ಹೆಚ್ಚಿಸುವ ನಿಟ್ಟಿನಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜ. 12 (ಇಂದು) ದೇವಳದ ಸಭಾಂಗಣದಲ್ಲಿ ಭಕ್ತರ ಸಮಾಲೋಚನಾ ಸಭೆ ಜರುಗಿತು.

ತಾ.ಪಂ ಸದಸ್ಯ ಜಯರಾಮ ಎ, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಕಾಮತ್, ಮಾಜಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ, ಮಿತ್ತಬಾಗಿಲು ಗರಾ.ಪಂ ಅಧ್ಯಕ್ಷ ನಾರಾಯಣ ಪಾಟಾಳಿ, ಬಂಗಾಡಿ ಸಹಕಾರಿ ಸಂಘದ ಪೂರ್ವಾಧ್ಯಕ್ಷ ಲಕ್ಷ್ಮಣ ಗೌಡ ಬಂಗಾಡಿ, ನಿರ್ದೇಶಕ ಹರೀಶ್ ಸಾಲಿಯಾನ್ ಮೋರ್ತಾಜೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಕೇಶವ ಫಡಕೆ ಕಾರ್ಯಕ್ರಮ ನಿರೂಪಿಸಿ ಪ್ರಸ್ತಾವಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.