ವಿದ್ಯುತ್ ಕಂಬಕ್ಕೆ ಓಮಿನಿ ಕಾರು ಡಿಕ್ಕಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಪ್ಪಿನಂಗಡಿ ಬೆಳ್ತಂಗಡಿ ರಸ್ತೆ ಹಲೇಜಿ ಎಂಬಲ್ಲಿ ಮಧ್ಯ ರಾತ್ರಿ 11ಗಂಟೆಗೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಯಾಗಿ ಮಗುಚಿಬಿದ್ದ ಓಮಿನಿ ಕಾರು ವಿದ್ಯುತ್ ಕಂಬ ಮುರಿದು ಬಿದ್ದು ರಸ್ತೆ ಸಂಚಾರಕ್ಕೆ ಅಡಚನೆ . ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಸ್ಥಳಕ್ಕೆ ದಾವಿಸಿ ಬಂದು ರಸ್ತೆಯಲ್ಲಿ ಬಿದ್ದಿದ್ದ ತಂತಿಗಳನ್ನು ತುಂಡರಿಸಿ ವಾಹನ ಸಂಚಾರಕ್ಕೆ ಅನುವು ಮೆಸ್ಕಾಂ ಅಧಿಕಾರಿ ಹಾಗು ಸಿಬ್ಬಂದಿಗಳು ಸಂಪೂರ್ಣ ನಜ್ಜು ಗುಜ್ಜಾದ ಕಾರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.