ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ವಜ್ರ ಮತ್ತು ರತ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ

|


ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ವಾಣಿಜ್ಯ ಮಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜನಸಾಮಾನ್ಯರ ವಿಶ್ವಸ್ಥ ಮಳಿಗೆ ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ವಜ್ರ ಮತ್ತು ರತ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನೆ ಜ.13 ರಂದು ನಡೆಯಿತು.

ಸೋಜಾ ಇಲೆಕ್ಟ್ರಾನಿಕ್ಸ್ ಬೆಳ್ತಂಗಡಿ ಇದರ ಆಡಳಿತ ಪಾಲುದಾರ ಆಲ್ಫೋನ್ಸ್ ಫ್ರಾಂಕೋ, ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಕುಮಾರ್ ಪಿ.ಜಿ, ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸಿಸ್ಟರ್ ಅಮ್ಮಿ, ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಮಮತಾ ಎಂ ಶೆಟ್ಟಿ, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಮಮತಾ ವಿ ಶೆಟ್ಟಿ ಇವರು ಮುಖ್ಯ ಅತಿಥಿಯಾಗಿದ್ದರು.


ಶಾಖೆಯ ವ್ಯವಸ್ಥಾಪಕರು ಮತ್ತು ಎಲ್ಲ ಸಿಬ್ಬಂದಿಗಳು ಸಹಕಾರ ನೀಡಿದರು. ನಿಸಾರ್ ಗುರುವಾಯನಕೆರೆ ಕಾರ್ಯಕ್ರಮ ಸಂಯೋಜಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.