ನಾಳ ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜ. 14 ಕೊನೆಯ ದಿನದ ಧನು ಪೂಜೆ

ನಾಳ ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜ. 14 ಕೊನೆಯ ದಿನದ ಪೂಜೆಯಲ್ಲಿ  ಊರಿನ ಪರಊರಿನ ಸಾವಿರಾರು ಮಂದಿ ಭಕ್ತರು ಬೆಳಗಿನ ಜಾವಾ 5.30ಕ್ಕೆ ಮಹಾಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೇವಿಯ ಕ್ರಪೆಗೆ ಪಾತ್ರರಾಗಿ ಪುನಿತರಾಗಿದ್ದಾರೆ.

ಇಂದು ಮಕರ ಸಂಕ್ರಾಂತಿಯ ಕೊನೆಯ ಧನು ಪೂಜೆಗೆ ಸಾವಿರಾರು ಭಕ್ತಾಧಿಗಳು ತಂಡೋಪ ತಂಡವಾಗಿ ಕ್ಷೇತ್ರಕ್ಕೆ ಆಗಮಿಸಿದರು. ಮದ್ಯಾಹ್ನ 12.45ಕ್ಕೆ ಶ್ರೀ ದೇವಿಗೆ ಮಹಾಪೂಜೆ ಆದ ನಂತರ ಭಕ್ತಾದಿಗಳ ಸಹಾಯಾರ್ಥವಾಗಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.


ಈ ಕಾರ್ಯಕ್ರಮಕ್ಕೆ ತಮಗೆಲ್ಲರಿಗೂ ಪ್ರೀತಿಪೂರ್ವಕ ಸ್ವಾಗತವನ್ನು ಕ್ಷೇತ್ರದ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ವಿನಂತಿ ಮಾಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.