ಬಾರ್ಯ: ಹೆಗ್ಗಡೆಯವರಿಂದ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Advt_NewsUnder_1
Advt_NewsUnder_1

ಬಾರ್ಯ: ಫೆ.2 ರಿಂದ 10ರವರೆಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠೆ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ಸಪರಿವಾರ ದೈವಗಳ ಪ್ರತಿಷ್ಠೆ ಮತ್ತು ನೇಮ ನಡಾವವಳಿಯ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಂದರ ನೂರಿತ್ತಾಯ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮನೋಹರ ಶೆಟ್ಟಿ ಕೊಪ್ಪದಬೆಟ್ಟು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸೇಸಪ್ಪ ಎಂ. ಸಾಲಿಯಾನ್ , ಆಡಳಿತ ಮಂಡಳಿ ಕಾರ್ಯದರ್ಶಿ ಅರುಣ್ ಕುಮಾರ್ ಬರೆಂಗಳ, ಟ್ರಸ್ಟಿಯಾದ ನಾರಾಯಣ ಗೌಡ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.