ಬೆಳಾಲು ಪ್ರಾ.ಕೃ.ಸ.ಸಂಘ: ಎಲ್ಲಾ ನಿರ್ದೇಶಕರ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳಾಲು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಗೆ ಎಲ್ಲಾ 12 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದರು.

ಆಯ್ಕೆಯಾದ ನಿರ್ದೇಶಕರುಗಳು ಸಾಲಗಾರ 5 ಸಾಮಾನ್ಯ ಕ್ಷೇತ್ರಗಳಿಗೆ ಹಾಲಿ ಅಧ್ಯಕ್ಷ ಹೆಚ್.ಪದ್ಮ ಗೌಡ, ರಾಜಪ್ಪ ಗೌಡ ಪುಚ್ಚೆಹಿತ್ಲು, ದಾಮೋದರ ಗೌಡ ಸುರುಳಿ, ವಿಜಯ ಗೌಡ ಎಸ್, ಸುರೇಂದ್ರ ಗೌಡ ಎಸ್, ಹಿಂದುಳಿದ ಎ ಕ್ಷೇತ್ರದಿಂದ ಹಾಲಿ ಉಪಾಧ್ಯಕ್ಷ ಬೆಳಾಲು ಗ್ರಾ,ಪಂ ಅಧ್ಯಕ್ಷ ದಿನೇಶ್ ಕೋಟ್ಯಾನ್, ಸುಲೈಮಾನ್ ಭೀಮಂಡೆ, ಮಹಿಳಾ ಮೀಸಲು ಕ್ಷೇತ್ರದಿಂದ ಸೀತಮ್ಮ ಕಾಡಂಡ, ಸುಜಾತ ಗೋಳಿದಡಿ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಮಾಣಿಗ ಕೋಜನೊಟ್ಟು, ಪ.ಪಂ ಕ್ಷೇತ್ರದಿಂದ ಎಲ್ಯಣ್ಣ ನಾಯ್ಕ, ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ ರಮೇಶ್ ಗೌಡ ಅಂಗಡಿಬೆಟ್ಟು ಇವರುಗಳು ಆಯ್ಕೆಯಾದರು.
ಚುನಾವಣಾಧಿಕಾಯಾಗಿ ಮುಂಡಾಜೆ ಗ್ರಾ.ಪಂ ಕಾರ್ಯದರ್ಶಿ ಸಂಜೀವ ನಾಯ್ಕ  ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ ಎಳ್ಳುಗದ್ದೆ ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.