ಬಂಗಾಡಿ ಸಹಕಾರಿ ಸಂಘ: ಅಧ್ಯಕ್ಷರಾಗಿ ಹರೀಶ್ ಸಾಲಿಯಾನ್ ಉಪಾಧ್ಯಕ್ಷರಾಗಿ ವಸಂತ ಗೌಡ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಂಗಾಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಇದರ ಅಧ್ಯಕ್ಷರಾಗಿ ಹರೀಶ್ ಸಾಲಿಯಾನ್ ಮೋರ್ತಾಜೆ ಹಾಗೂ ಉಪಾಧ್ಯಕ್ಷರಾಗಿ ವಸಂತ ಗೌಡ, ಗೌಡ  ಕಲ್ಲಾಜೆ ಅವಿರೋಧವಾಗಿ ಜ.17 ರಂದು  ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಆನಂದ ಗೌಡ, ವಿನಯಚಂದ್ರ, ರಮೇಶ್, ವಿಜಯಾ, ಸತೀಶ್ ನಾಯ್ಕ, ರಘುನಾಥ, ಭವ್ಯ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.