ಶ್ರೀ.ಧ.ಮಂ.ಪ.ಪೂ ಕಾಲೇಜಿನಲ್ಲಿ ನಿವೃತ್ತ ಐ.ಪಿ.ಎಸ್ ಅಧಿಕಾರಿ ಅಣ್ಣಾಮಲೈ ವಿದ್ಯಾರ್ಥಿಗಳೊಂದಿಗೆ ಸಂವಾದ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಶ್ರೀ.ಧ.ಮಂ.ಪ.ಪೂ ಕಾಲೇಜಿನಲ್ಲಿ ನಿವೃತ್ತ ಐ.ಪಿ.ಎಸ್ ಅಧಿಕಾರಿ ಅಣ್ಣಾಮಲೈ ಯವರು ವಿದ್ಯಾರ್ಥಿಗಳೊಂದಿಗೆ ಜ.17ರಂದು  ಸಂವಾದ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶ್ರೀ.ಧ.ಮಂ.ಪ.ಪೂ ಕಾಲೇಜಿನ ಪ್ರಾಂಶುಪಾಲ ದಿನೇಶ್ ಚೌಟ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು  ಸಂವಾದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.