ಎರುಕಡಪ್ಪು ಮಕ್ಕಳಿಗೆ ಪೋಲಿಯೋ ಲಸಿಕೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಇಲ್ಲಿಯ ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಕಾರ್ಯಕ್ರಮ ಜ.19 ರಂದು ನಡೆಯಿತು.
ಅಂಗನವಾಡಿ ಕೇಂದ್ರದ ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಭಾರತಿ ಬಿ.ಪೆರಾಜೆ ಮಗುವಿಗೆ 2 ಬಿಂದು ಪೋಲಿಯೋ ಲಸಿಕೆಯನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭಗಳಲ್ಲಿಎರುಕಡಪ್ಪು ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್,ಬಟ್ಟೆಮಾರು ಅಂಗನವಾಡಿ ಕಾರ್ಯಕರ್ತೆ ಹರಿಣಾಕ್ಷಿ ಕಳಿಯ ಗ್ರಾಮದ ಆಶಾ ಕಾರ್ಯಕರ್ತೆ ಯವರಾದ ಭವಾನಿ,ಪ್ರತಿಭಾ ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.